‘ಮಂಗಳವಾರಂ’ ಅಜಯ್ ಭೂಪತಿ ನಿರ್ದೇಶನದ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್
‘ಮಂಗಳವಾರಂ’ ವಿಭಿನ್ನ ಚಿತ್ರ: ಇದಕ್ಕೂ ಮುನ್ನ ನಿರ್ದೇಶಕ ಅಜಯ್ ಭೂಪತಿ ಸಿನಿಮಾ ಬಗ್ಗೆ ಮಾತನಾಡಿದ್ದರು.ಅಜಯ್ ಭೂಪತಿ ನಿರ್ದೇಶನದ ‘ಮಂಗಳವಾರಂ’ ಸಿನಿಮಾ ನವೆಂಬರ್ 17ರಂದು ರಿಲೀಸ್ ಆಗಲಿದೆ. ‘ಮಂಗಳವಾರಂ’ ವಿಭಿನ್ನ ಚಿತ್ರ ಎಂದು ಬಣ್ಣಿಸಿರುವ ಅಜಯ್, ‘ಭಾರತೀಯ ಚಿತ್ರರಂಗದಲ್ಲೇ ಇದುವರೆಗೂ ಯಾರೂ ಪ್ರಯತ್ನಿಸದ ಒಂದು ವಿಭಿನ್ನ ಅಂಶವನ್ನಿಟ್ಟುಕೊಂಡು ಚಿತ್ರ ಮಾಡುತ್ತಿದ್ದೇವೆ. ಈ ಸಿನಿಮಾದಲ್ಲಿ ಒಟ್ಟು 30 ಪಾತ್ರಗಳಿವೆ. ‘ಆರ್ಎಕ್ಸ್ 100’ ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ನಿರ್ದೇಶಕ ಅಜಯ್ ಭೂಪತಿ. ಇದೀಗ ಅವರು ‘ಮಂಗಳವಾರಂ’ […]