ಮಂಗಳೂರು: 10 ಕೋಟಿ ರೂ. ವೆಚ್ಚದಲ್ಲಿ ವೆನ್‌ಲಾಕ್ ಆಸ್ಪತ್ರೆ ನವೀಕರಣ ಕಾಮಗಾರಿ: ದಿನೇಶ್ ಗುಂಡೂರಾವ್

ಮಂಗಳೂರು: ವೆನ್‌ಲಾಕ್‌ನಲ್ಲಿ ಅಗತ್ಯ ಹೊಸ ಕಟ್ಟಡಗಳೊಂದಿಗೆ ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿಯನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವ ಬಗ್ಗೆ ಜನವರಿಯೊಳಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶನಿವಾರ ಲೇಡಿಗೋಶನ್ ಆಸ್ಪತ್ರೆಯ ವಿನೂತನ ಸೌಲಭ್ಯಗಳನ್ನು ವೀಕ್ಷಿಸಿದ ಬಳಿಕ ವೆನ್‌ಲಾಕ್ ಆಸ್ಪತ್ರೆ ಸೇರಿದಂತೆ ಪ್ರಗತಿ ಪರಿಶೀಲನೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ವೆನ್‌ಲಾಕ್ ಆಸ್ಪತ್ರೆಯ ಶವಾಗಾರ ಕಟ್ಟಡ, ಪ್ಯಾರಾ ಮೆಡಿಕಲ್ ಕಾಲೇಜು ಕಟ್ಟಡ, ಪೋಸ್ಟ್ ಮಾರ್ಟಂ ಕೊಠಡಿ […]