ಮಂಗಳೂರು: ಚೂರಿಯಿಂದ ಇರಿದು ಯುವಕನನ್ನು ಕೊಲೆಗೈದ ಸ್ನೇಹಿತ
ಮಂಗಳೂರು: ದಸರಾ ಸಂಭ್ರಮದ ನಡುವೆಯೇ ಯುವಕನೊಬ್ಬನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ನಡೆದಿದೆ. ಧನುಷ್ ಪಚ್ಚನಾಡಿ ಕೊಲೆಯಾದ ವ್ಯಕ್ತಿ. ಈತನು ಪ್ರಮೀತ್, ಜೇಸನ್, ಕಾರ್ತಿಕ್ , ದುರ್ಗೇಶ್ ಮತ್ತು ಪ್ರಜ್ವಲ್ ಎಂಬ ಐದು ಮಂದಿ ಸ್ನೇಹಿತರೊಂದಿಗೆ ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಪಾರ್ಟಿ ಮಾಡಲು ಸೇರಿದ್ದರು. ತಡರಾತ್ರಿ ವೇಳೆ ಜೇಸನ್ ಮತ್ತು ಧನುಷ್ ಪಚ್ಚನಾಡಿ ಮಧ್ಯೆ ಜಗಳ ಶುರುವಾಗಿದೆ. ಮಾತಿಗೆ ಮಾತು ಬೆಳೆದು ಜೇಸನ್ ಚೂರಿಯಿಂದ ಧನುಷ್ […]