ಮಂಗಳೂರು: ಬ್ಯಾಂಕ್ ಗಳ ವಿಲೀನ ಖಂಡಿಸಿ ಮಂಗಳೂರಲ್ಲಿ ಪ್ರತಿಭಟನೆ

ಮಂಗಳೂರು: ಬ್ಯಾಂಕುಗಳ ತವರು ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹುಟ್ಟಿದ ಸಿಂಡಿಕೇಟ್ ಬ್ಯಾಂಕ್, ಕೆನರಾ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕುಗಳ ವಿಲೀನ ಮಾಡಿದ ಕೇಂದ್ರ ಸರಕಾರದ ಕ್ರಮವನ್ನು ವಿರೋಧಿಸಿ ಮಂಗಳೂರಿನಲ್ಲಿ ಬ್ಯಾಂಕ್ ನೌಕರರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಮಂಗಳೂರಿನ ಪಾಂಡೇಶ್ವರದಲ್ಲಿರುವ ಕಾರ್ಪೊರೇಷನ್ ಬಳಿ ಪ್ರತಿಭಟನೆ ನಡೆಸಿದ ಬ್ಯಾಂಕ್ ನೌಕರರು, ಬ್ಯಾಂಕ್ ವಿಲೀನದಿಂದ ದೇಶದ ಆರ್ಥಿಕ ಸ್ಥಿತಿಗೆ ಸಹಾಯವಾಗುವುದಿಲ್ಲ. ಇದರಿಂದಾಗಿ ಗ್ರಾಹಕರಿಗೆ ಹಾಗೂ ಬ್ಯಾಂಕ್ ನೌಕರಿಗೆ ಸಮಸ್ಯೆ ಆಗುತ್ತದೆ. ಅಲ್ಲದೇ ಈ ಪ್ರಕ್ರಿಯೆಯಿಂದ […]