ಮಂಗಳೂರು: ವಿವಿಧೆಡೆ ಅನಧಿಕೃತ ಅಂಗಡಿಗಳ ತೆರವು

ಮಂಗಳೂರು: ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು-ವಿಟ್ಲ ರಸ್ತೆಯ ಕಬಕದಲ್ಲಿ ನಡೆಯಿತು. ಅನಧಿಕೃತ ಅಂಗಡಿಗಳ ತೆರವು ಕುರಿತು ಗ್ರಾಮ ಪಂಚಾಯತ್ ಈ ಹಿಂದೆ ನೋಟೀಸ್ ನೀಡಿತ್ತು. ಆದರೆ ಅಂಗಡಿಗಳನ್ನು ತೆರವು ಮಾಡದ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲೂ ಪ್ರಕರಣ ದಾಖಲಾಗಿತ್ತು. ಕೋರ್ಟ್ ಆದೇಶದಂತೆ ಅಂಗಡಿಗಳ ತೆರವು ಕಾರ್ಯಾಚರಣೆ ನಡೆಯಿತು. ಪುತ್ತೂರು ತಹಶೀಲ್ದಾರ್ ರ ಉಪಸ್ಥಿತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ಜೆಸಿಬಿಯಿಂದ ಅಂಗಡಿಗಳ ತೆರವು ಕಾರ್ಯಾಚರಣೆ ಬೆಳಿಗ್ಗೆ ಗಂಟೆ ಆರಕ್ಕೆ ನಡೆಯಿತು. ಸುಮಾರು 12 ಅಂಗಡಿಗಳನ್ನು ತೆರವು […]