ದಕ್ಷಿಣ ‌ಕನ್ನಡ ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್

ಮಂಗಳೂರು: ದಕ್ಷಿಣ ‌ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೆರಡು ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. 30 ವರ್ಷದ ಯುವಕ ಮತ್ತು 55 ವರ್ಷದ ಮಹಿಳೆಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ 30 ವರ್ಷದ ಯುವಕ ಮಹಾರಾಷ್ಟ್ರದ ರಾಯಗಡದಿಂದ ಆಗಮಿಸಿ ಕ್ವಾರೆಂಟೈನ್ ನಲ್ಲಿದ್ದ ವ್ಯಕ್ತಿ ಹಾಗೂ 55 ವರ್ಷದ ಮಹಿಳೆಗೆ SARI ಪ್ರಕರಣದಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಮಂಗಳೂರಿನ ಯೆಯ್ಯಾಡಿ ನಿವಾಸಿ ಮಹಿಳೆ ಜ್ವರದಿಂದ ಕೋವಿಡ್ ಆಸ್ಪತ್ರೆಗೆ ಬಂದಾಗ ಸೋಂಕು ಪತ್ತೆ‌ಯಾಗಿದ್ದು, ಮಹಿಳೆಗೆ ಕೋವಿಡ್ […]

ಬಂಟ್ವಾಳದಲ್ಲಿ ‌ಮತ್ತೊಂದು‌ ಕೊರೊನಾ ಪಾಸಿಟಿವ್; ಮೃತಪಟ್ಟ ಮಹಿಳೆಯಿಂದ ವೃದ್ದೆಗೆ ಕೊರೊನ ಹರಡಿರುವ ಸಾಧ್ಯತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಮತ್ತೊಂದು ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಬಂಟ್ವಾಳ ಭಾಗದ 67 ವರ್ಷದ ವೃದ್ದೆಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಭಾನುವಾರ ಮೃತಪಟ್ಟ ಬಂಟ್ವಾಳದ ಮಹಿಳೆಯ ಸಂಪರ್ಕದಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಬಂಟ್ವಾಳದಲ್ಲಿ ಕೊರೊನಾ ಪರಿಣಾಮದಿಂದ 45 ವರ್ಷದ ಮಹಿಳೆ ಭಾನುವಾರ ಮೃತಪಟ್ಟಿದ್ದು, ಮಹಿಳೆಯ ನೆರೆ ಮನೆಯಲ್ಲಿ ಈ ವೃದ್ದೆ ವಾಸವಾಗಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ವೆನ್ ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ವೃದ್ದೆಗೆ ಚಿಕಿತ್ಸೆ ನೀಡಲಾಗುತ್ತಿದೆ. ದ‌.ಕ ಜಿಲ್ಲೆಯಲ್ಲಿ ಒಟ್ಟು 16 […]