ದ.ಕ. ಜಿಲ್ಲೆ: ದುಬೈನಿಂದ ಆಗಮಿಸಿದ 15 ಸೇರಿ ಒಟ್ಟು 16 ಮಂದಿಗೆ ಕೊರೊನಾ ಪಾಸಿಟಿವ್
ಮಂಗಳೂರು: ದ.ಕ ಜಿಲ್ಲೆಯಲ್ಲಿ ಇಂದು ಬರೊಬ್ಬರಿ 16 ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇಂದು ಒಟ್ಟು 12 ಪುರುಷರು ಮತ್ತು 4 ಮಹಿಳೆಯರಿಗೆ ಸೋಂಕು ದೃಢಪಟ್ಟಿದೆ. ದುಬೈನಿಂದ ವಾಪಾಸ್ ಆದ 15 ಜನರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು ಅವರೆಲ್ಲರೂ ಮೇ.12ರಂದು ದುಬೈನಿಂದ ಏರ್ ಲಿಫ್ಟ್ ಆಗಿದ್ದರು. 123 ಜನರ ಪೈಕಿ 15 ಜನರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಏರ್ ಲಿಫ್ಟ್ ಅಗಿದ್ದ 179 ಪ್ರಯಾಣಿಕರ ಪೈಕಿ 123 ಜನ ಮಂಗಳೂರಿನವರು. 15 ದುಬೈ ರಿಟರ್ನ್ಸ್ ಮತ್ತು 1 ಬೇರೆ […]
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಮೂರು ಮಂದಿಗೆ ಕೊರೋನಾ ಪಾಸಿಟಿವ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ಇರುವುದು ದೃಡಪಟ್ಟಿದೆ. ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷನಿಗೆ ಸೋಂಕು ಕಂಡುಬಂದಿದೆ. ಮೇ.1ರಂದು ಕೊರೋನ ಪತ್ತೆಯಾಗಿದ್ದ 69 ವರ್ಷದ P-578 ವೃದ್ದನಿಂದ ಸೋಂಕು ತಗುಲಿದೆ. ಬಂಟ್ವಾಳದಲ್ಲಿ ಮೃತಪಟ್ಟ P-390 ಮಹಿಳೆಯಿಂದ ವೃದ್ದನಿಗೆ ಸೋಂಕು ತಗುಲಿತ್ತು. ಆ ವೃದ್ಧ ಬಂಟ್ವಾಳ ಕಸಬಾದ ಮೃತ ಮಹಿಳೆಯ ಸಂಬಂಧಿಕರು ಮತ್ತು ನೆರೆಮನೆಯವ ವ್ಯಕ್ತಿಯಾಗಿದ್ದರು. ವೃದ್ದನಿಗೆ ಪಾಸಿಟಿವ್ ಹಿನ್ನೆಲೆಯಲ್ಲಿ ಆ […]
ಮಂಗಳೂರಿನಲ್ಲಿ ಇಂದು ಮೂವರಿಗೆ ಕೊರೊನ ದೃಢ: ದ.ಕ. ಜಿಲ್ಲೆಯಲ್ಲಿ ಮತ್ತಷ್ಟು ಆತಂಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂರು ಮಂದಿಗೆ ಕೊರೊನಾ ಸೋಂಕು ದೃಡಪಟ್ಟಿದ್ದು, ಕೊರೊನಾ ಪೀಡಿತರ ಸಂಖ್ಯೆ 28 ಕ್ಕೆ ಏರಿಕೆಯಾಗಿದೆ. P 536 ಸಂಖ್ಯೆಯ ರೋಗಿ ಸಂಪರ್ಕದಲ್ಲಿ ಇದ್ದ ಮಂಗಳೂರಿನ ಬೋಳಾರದ 38 ವರ್ಷದ ಮಹಿಳೆ ಹಾಗೂ 11 ವರ್ಷದ ಬಾಲಕಿಯ ಗಂಟಲು ದ್ರವ ಮಾದರಿಯ ವರದಿ ಇಂದು ಸ್ವೀಕೃತಗೊಂಡಿದ್ದು, ವರದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. P390 ಸಂಖ್ಯೆಯ ರೋಗಿ ಸಂಪರ್ಕದ ಇದ್ದ 16 ವರ್ಷದ ಬಾಲಕಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ಮೂರು […]
ಮಂಗಳೂರಿನಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ: ಸೋಂಕಿತರ ಸಂಖ್ಯೆ 25 ಕ್ಕೆ ಏರಿಕೆ
ಮಂಗಳೂರು: ಮಂಗಳೂರಿನಲ್ಲಿ ಇಂದು ಮತ್ತೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಮಂಗಳೂರಿನ ಬೋಳೂರಿನ 51 ವರ್ಷದ ವ್ಯಕ್ತಿಗೆ ಕೊರೊನಾ ದೃಢಪಟ್ಟಿದ್ದು, ದ.ಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ. ಬೋಳೂರುನಲ್ಲಿ ಈ ಮೊದಲು ಇಬ್ಬರಿಗೆ ಕೊರೊನಾ ದೃಢಪಟ್ಟಿತ್ತು. ಇದೀಗ ಬೋಳೂರು ಪ್ರದೇಶದಲ್ಲಿ ಮೂವರಿಗೆ ಕೊರೊನಾ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 25 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಇದರಲ್ಲಿ 12 ಮಂದಿ ಗುಣಮುಖರಾಗಿದ್ದಾರೆ. ಮೂವರು ಸಾವನ್ನಪ್ಪಿದ್ದು 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರಲ್ಲಿ ಮತ್ತಿಬ್ಬರಿಗೆ ಕೊರೊನಾ ದೃಢ: ದ.ಕ. ಜಿಲ್ಲೆಯಲ್ಲಿ ಮತ್ತಷ್ಟು ಆತಂಕ
ಮಂಗಳೂರು: ದ.ಕ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಇಬ್ಬರಿಗೆ ಕೊರೊನಾ ಪಾಸಿಟಿವ್ ಇರುವುದು ದೃಡಪಟ್ಟಿದೆ. ಬಂಟ್ವಾಳದ 69 ವರ್ಷದ ವೃದ್ಧ ಮತ್ತು ಬೋಳೂರು ಗ್ರಾಮದ 62 ವರ್ಷದ ವೃದ್ದನಿಗೆ ಸೋಂಕು ದೃಢಪಟ್ಟಿದೆ. ಮಂಗಳೂರಿನ ಫಸ್ಟ್ ನ್ಯೂರೋ ಸಂಪರ್ಕದಿಂದ ಮತ್ತೆ ಇಬ್ಬರಿಗೆ ಪಾಸಿಟಿವ್ ಬಂದಿದ್ದು, ಇದೀಗ ಫಸ್ಟ್ ನ್ಯೂರೋ ಆಸ್ಪತ್ರೆ ಕೊರೋನಾ ಹಾಟ್ ಸ್ಪಾಟ್ ಆಗಿದೆ. ಎ.19ರಂದು ಕೊರೊನಕ್ಕೆ ಬಲಿಯಾದ ಮಹಿಳೆಯ ಸಂಬಂಧಿ ಹಾಗೂ ನೆರೆಮನೆಯವರಾಗಿರುವ ಬಂಟ್ವಾಳದ 69 ವರ್ಷದ ವೃದ್ದ, ಮತ್ತೊಬ್ಬರು ಬೋಳೂರು ನಿವಾಸಿ ಗುರುವಾರ ಪಾಸಿಟಿವ್ ಆದ […]