ಕಂಬಳ ವೀಕ್ಷಣೆಗೆ ವಿಶ್ವದ ಪ್ರವಾಸಿಗರನ್ನು ಸೆಳೆಯಬಹುದು, ಪ್ರವಾಸೋದ್ಯಮ ಅಭಿವೃದ್ದಿ ಕುರಿತು ಸಂವಾದದಲ್ಲಿ ಸಚಿವ ಸಿ.ಟಿ. ರವಿ ಅಭಿಮತ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿ ತಾಣಗಳಿವೆ. ಆದರೆ ಕರಾವಳಿಯಲ್ಲಿ ಪ್ರವಾಸಿ ತಾಣಗಳನ್ನು ಪ್ರಸಿದ್ದಿ ಪಡಿಸುವುದರಲ್ಲಿ ನಾವು ವಿಫಲವಾಗಿದ್ದೇವೆ. ಅಲ್ಲದೇ ಕರಾವಳಿಯ ಕಂಬಳ ಕ್ರೀಡೆಯನ್ನು ವಿಶ್ವ ಮಟ್ಟದಲ್ಲಿ ನಾವು ಪ್ರೊಮೋಟ್ ಮಾಡಿ ವಿಶ್ವದ ಪ್ರವಾಸಿಗರನ್ನು ಸೆಳೆಯಬಹುದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹೇಳಿದರು. ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ದಕ್ಷಿಣ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಮಾಡುವ ವಿಚಾರದಲ್ಲಿ ಪತ್ರಕರ್ತರ ಜೊತೆಗೆ ಚರ್ಚೆ ನಡೆಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು […]