ಮಂಗಳೂರು: ಶಿಕ್ಷಣ ಕ್ಷೇತ್ರದ ದಿಗ್ಗಜ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ

ಮಂಗಳೂರು : ಶಿಕ್ಷಣ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ್ದ ಖ್ಯಾತ ಶಿಕ್ಷಣ ತಜ್ಞ ಹಾಗೂ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್(88) ಅವರು ಫೆ. 17ರಂದು ನಿಧನರಾದರು.ಎಲ್ಲರಿಗೂ ಗುಣಮಟ್ಟದ, ಸುಸ್ಥಿರ ಮತ್ತು ಮೌಲ್ಯಾಧಾರಿತ ಶಿಕ್ಷಣ ಒದಗಿಸುವ ಉದ್ದೇಶದಿಂದ ಅವರು 1988ರಲ್ಲಿ A. Shama Rao Foundation ಅನ್ನು ಸ್ಥಾಪಿಸಿದರು. ಈ ಪ್ರತಿಷ್ಠಾನದ ಅಡಿಯಲ್ಲಿ ಬೆಳೆದ Srinivas Group of Colleges ಇಂದು ರಾಜ್ಯದ ಪ್ರಮುಖ ಶೈಕ್ಷಣಿಕ ಸಮೂಹವಾಗಿ ಗುರುತಿಸಿಕೊಂಡಿದೆ. ಆರಂಭದಲ್ಲಿ ಕೇವಲ ಏಳು […]