ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ: ಬೆಳಗ್ಗೆಯಿಂದ ಬಿರುಸಿನ ‌ಮತದಾನ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಿಗೆ ನಡೆಯುತ್ತಿರುವ ಚುನಾವಣೆ ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಜೆ.ಆರ್.ಲೋಬೋ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ತಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಮತಗಟ್ಟೆಗಳಲ್ಲಿ ಹಕ್ಕು ಚಲಾಯಿಸಿದರು. ಮಿಲಾಗ್ರಿಸ್ ಶಾಲೆಯ 40ನೇ ಬೂತ್ ನಲ್ಲಿ 20ಕ್ಕೂ ಅಧಿಕ ಮಂಗಳಮುಖಿಯರು ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದರು. ಅನಾರೋಗ್ಯಕ್ಕೀಡಾಗಿರುವ ಉದ್ಯಮಿ ಸುಧೀರ್ ಘಾಟೆ ಮೂಗಿಗೆ ಆಕ್ಸಿಜನ್ ಪೈಪ್ […]