ಮಂಗಳೂರು:“ನಾಲ್ಕು ದಶಕಗಳ ಶೈಕ್ಷಣಿಕ ಸಾರ್ಥಕತೆಗೆ ಸಾಕ್ಷಿಯಾದ 40ನೇ ಎಕ್ಸ್ಪರ್ಟ್ ಡೆ” ಉದ್ಘಾಟನಾ ಸಮಾರಂಭ

ಮಂಗಳೂರು:ಯಶಸ್ಸು ಒಂದು ದಿನದಲ್ಲಿ ಸಿಗುವುದಿಲ್ಲ, ನಿರಂತರಪರಿಶ್ರಮ, ಶಿಸ್ತುಬದ್ಧ ಅಧ್ಯಯನ ಮತ್ತು ಆತ್ಮವಿಶ್ವಾಸ ಇದ್ದರೆ ಗುರಿಯನ್ನು ಸಾಧಿಸಬಹುದು. ವಿದ್ಯಾರ್ಥಿ ಜೀವನದಲ್ಲಿ ಸಮಯದ ಮೌಲ್ಯವನ್ನುಅರಿತುಕೊಳ್ಳುವುದು ಅತ್ಯಂತ ಮುಖ್ಯವೆಂದು ತಿಳಿಸಿದ ಅವರು ಸಮಯ ಪಾಲನೆ, ಧೈರ್ಯ ಮತ್ತು ಸತತ ಪ್ರಯತ್ನಗಳು ವ್ಯಕ್ತಿತ್ವ ವಿಕಾಸಕ್ಕೆನೆರವಾಗುತ್ತದೆ ಎಂದು ಎಕ್ಸ್ಪರ್ಟ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ಖ್ಯಾತ ಮಕ್ಕಳ ವೈದ್ಯೆ ಡಾ. ಅರ್ಪಿತಾ ಎ.ರಂಜನ್ ಸಲಹೆ ನೀಡಿದರು. ಅವರು ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜು, ಕೊಡಿಯಲ್‌ಬೈಲ್‌ನ “ 40ನೇ ಎಕ್ಸ್ಪರ್ಟ್ ಡೆ” ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ […]