ಮಂಗಳೂರು ಏರ್ ಇಂಡಿಯಾ ವಿಮಾನ ದುರಂತ: ಇಂದಿಗೆ ಹತ್ತು ವರ್ಷ
ಮಂಗಳೂರು: ದೇಶ ಕಂಡ ಅತಿ ದೊಡ್ಡ ವಿಮಾನ ದುರಂತ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿ ಇಂದಿಗೆ 10 ವರ್ಷ ತುಂಬಿದೆ. ಮೇ 22 2010ರಂದು ಮುಂಜಾನೆ ದುಬೈಯಿಂದ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟ ವಿಮಾನ ಇನ್ನೇನು ಲ್ಯಾಂಡಿಂಗ್ ಮಾಡಲಿದೆ ಅನ್ನುವಷ್ಟರಲ್ಲಿ ರನ್ವೆವೇಯಿಂದ ಜಾರಿ ನಿಯಂತ್ರಣ ತಪ್ಪಿ ಸಂಭವಿಸಿದ ಭಾರಿ ದುರಂತಕ್ಕೆ ಇಡೀ ದೇಶವೇ ಮರುಗಿತ್ತು. 158 ಮಂದಿಯ ಹಾಗೂ ಅವರ ಕುಟುಂಬದವರ ಕನಸುಗಳು ಕಮರಿ ಹೋಗಿತ್ತು. ಈ ಮಹಾ […]