ಮಂಗಳೂರು: ಪಿ.ಎ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಪಿ ಯು ಕ್ಯಾಂಪಸ್ ಕ್ರೋಮ ಮತ್ತು ಡಯೆಟೆಕ್ 6.0.

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ ಏಕದಿನ ಅಂತರ್ ಪಿ ಯು ಕಾಲೇಜು ಸ್ಪರ್ಧೆ ಕ್ಯಾಂಪಸ್ ಕ್ರೋಮ ನವೆಂಬರ್ 11,2024 ರಂದು ಪಿ ಎ ಕ್ಯಾಂಪಸ್ ನಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆಸಿಸಿಐ ಅಧ್ಯಕ್ಷರಾದ ಆನಂದ್ ಜಿ ಪೈ ‘ಇಂದಿನ ಈ ಸ್ಪರ್ಧೆ ಗೆಲುವಿಗಿಂತಲೂ ಅನುಭವಕ್ಕೆ ಹೆಚ್ಚು ಒತ್ತನ್ನು ನೀಡಲಿ. ಸೋಲು ಗೆಲುವು ಇದ್ದದ್ದೆ ಆದರೆ ಅನುಭವ ಅದಕ್ಕಿಂತಲೂ ಮಿಗಿಲು’ ಎಂದರು. ಪಿ ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರ್ಫ್ರಾಜ್ ಜೆ ಹಾಸಿಂ […]