ಮಂಗಳೂರು: ಖಾಸಗಿ ಆಸ್ಪತ್ರೆ ‌ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು: ಆಸ್ಪತ್ರೆಗೆ‌ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ

ಮಂಗಳೂರು: ಖಾಸಗಿ ಆಸ್ಪತ್ರೆ ‌ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದು ಎಂದು ಆರೋಪಿಸಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ‌ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ (36) ಮೃತಪಟ್ಟ ಗರ್ಭಿಣಿ, ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು, ಆವತ್ತು ಸಿಜೆರಿನ್ ಮಾಡಿ ಡೆಲೆವರಿ ಮಾಡಬೇಕೆಂದು ಡ್ಯೂಟಿ ಡಾಕ್ಟರ್ ಹೇಳಿದ್ದರು. ಆದರೆ ವೈದ್ಯೆ ವೀಣಾಗೆ ಕರೆ ಮಾಡಿದಾಗ ಭಾನುವಾರವಾದ ಕಾರಣ ಬರಲ್ಲ ಎಂದಿದ್ದರು. ಹೀಗಾಗಿ […]