ಪತ್ರಕರ್ತರ ಜಿಲ್ಲಾ ಸಮ್ಮೇಳನ ಉದ್ಘಾಟನೆ: ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಪತ್ರಕರ್ತರ ಪಾತ್ರ ಹಿರಿದು- ಪಿ.ಬಿ.ಆಚಾರ್ಯ

ಮಂಗಳೂರು: ಪ್ರಜಾಪ್ರಭುತ್ವ ಬಲಗೊಳಿಸುವಲ್ಲಿ ಮತ್ತು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಪತ್ರಕರ್ತರ ಪಾತ್ರ  ಹಿರಿದಾದುದು ಎಂದು ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ.ಆಚಾರ್ಯ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸೋಮವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಾಮಾಜಿಕ ಮತ್ತು ಶೈಕ್ಷಣಿಕ ಕೊಡುಗೆ ನೀಡುವ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನರು ಬಲು ದೊಡ್ಡ ಕೊಡುಗೆಯನ್ನು ನೀಡಿದ್ದಾರೆ.  ಪತ್ರಕರ್ತರು […]