ಮಂಗಳೂರು:ತ್ರಿಶಾ ಕ್ಲಾಸಸ್ : ಸಿ ಎಸ್ ಇ ಇ ಟಿ ಪರೀಕ್ಷೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು: ಸಿ.ಎ ಸಿ.ಎಸ್ ಮೊದಲಾದ ವೃತ್ತಿಪರ ಕೋರ್ಸ್‌ಗಳಿಗಾಗಿ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿ ಎಸ್ ಇ ಇ ಟಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಮಂಗಳೂರಿನ ತ್ರಿಶಾ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ತ್ರಿಶಾ ಸಮೂಹ ಸಂಸ್ಥೆಗಳ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ ಕಾಯರಕಟ್ಟೆ ಇವರು ವಿದ್ಯಾರ್ಥಿಗಳು ಕಲಿಕೆಯಲ್ಲಿ ಉತ್ಸಾಹ ತೋರಿಸಬೇಕು. ಮುಂದಿನ ಹಂತಗಳನ್ನು ಉತ್ತಮ ತಯಾರಿಯೊಂದಿಗೆ ಪೂರ್ಣಗೊಳಿಸಬೇಕು. ಕಲಿಕೆಯೊಂದಿಗೆ ವೃತ್ತಿಪರತೆ ಯನ್ನು ಅಳವಡಿಸಿಕೊಳ್ಳಬೇಕು ಎನ್ನುತ್ತ ಸಾಧಕರಿಗೆ ಶುಭಕೋರಿದರು. ಈ ಕಾರ್ಯಕ್ರಮದಲ್ಲಿ ಸಾಧಕರನ್ನು […]