ಮಂಗಳೂರು: ಡಿಸೆಂಬರ್ ತಿಂಗಳಲ್ಲಿ ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನ 

ಮಂಗಳೂರು: ತುಳು ಪರಿಷತ್ ಆಶ್ರಯದಲ್ಲಿ  ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನವನ್ನು ಡಿಸೆಂಬರ್ ತಿಂಗಳಲ್ಲಿ ಮಂಗಳೂರಿನ ಪುರಭವನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಮಂಗಳೂರು ಹೋಟೆಲ್ ವುಡ್ ಲ್ಯಾಂಡ್ಸ್ ಸಭಾಂಗಣದಲ್ಲಿ ನಡೆದ ತುಳು ಪರಿಷತ್ ಕೇಂದ್ರೀಯ ಸಮಿತಿ ಸಭೆಯಲ್ಲಿ ಸಮ್ಮೇಳನದ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು. ವಿದ್ಯಾರ್ಥಿ ತುಳು ಸಮ್ಮೇಳನ ಆಯೋಜನಾ ಸಮಿತಿಯ ಗೌರವಾಧ್ಯಕ್ಷರಾಗಿ ಕಲಾವಿದ,  ಸಂಘಟಕ ಸ್ವರ್ಣ ಸುಂದರ್ ಅವರನ್ನು ಆಯ್ಕೆ ಮಾಡಲಾಯಿತು. ಸಮಾರಂಭದಲ್ಲಿ ಮಾತನಾಡಿದ ಸ್ವರ್ಣ ಸುಂದರ್ ಅವರು, ಯುವ ಸಮುದಾಯದಲ್ಲಿ ತುಳು ಭಾಷೆ, ಸಂಸ್ಕೃತಿಯ ಬಗ್ಗೆ ಅಭಿಮಾನ ಮತು […]