ಮಂಗಳೂರು: 41 ಲಕ್ಷ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ
ಮಂಗಳೂರು : ಶಕ್ತಿನಗರದ ರಾಜೀವನಗರದಲ್ಲಿ 41 ಲಕ್ಷ ರೂ ವೆಚ್ಚದ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜೀವನಗರವು ಅಭಿವೃದ್ಧಿಯಲ್ಲಿ ಹಿಂದುಳಿದ ಪ್ರದೇಶವಾಗಿದೆ. ಆ ನೆಲೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಗಮನ ಹರಿಸಲಾಗಿದೆ ಎಂದರು. ರಸ್ತೆ, ಒಳ ಚರಂಡಿ ಮುಂತಾದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಸ್ಥಳೀಯ ನಿವಾಸಿಗಳು, ನನ್ನನ್ನು ಭೇಟಿ ಮಾಡಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಿಕೊಡುವಂತೆ ಮನವಿ ಸಲ್ಲಿಸಿದ್ದರು. ಈಗಾಗಲೇ 1 ಕೋಟಿಗೂ ಅಧಿಕ ವೆಚ್ಚದ ಕಾಂಕ್ರೀಟ್ ರಸ್ತೆಯ […]
ಭಾರತದ ಮುಂದಿನ ಭವಿಷ್ಯ ಇಂದಿನ ವಿದ್ಯಾರ್ಥಿಗಳ ಮೇಲಿದೆ: ಶಾಸಕ ಕಾಮತ್
ಮಂಗಳೂರು: 2018-19ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಸಂಯೋಜನೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಹಾಗೂ ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುವ ಪರಿಶಿಷ್ಟ ಜಾತಿ, ಪಂಗಡಗಳಿಗೆ ಸೇರಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬಹುಮಾನವಾಗಿ ಸರಕಾರ ಕೊಡಮಾಡುವ ಲ್ಯಾಪ್‌ಟಾಪ್‌ಗಳನ್ನು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ವಿತರಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು, ಯುವ ಶಕ್ತಿ ಈ ದೇಶದ ಸಂಪತ್ತು. ಭಾರತದ ಮುಂದಿನ ಭವಿಷ್ಯ ಇಂದಿನ […]