ಪ್ರತಿಕೂಲ ಹವಾಮಾನದ ಹಿನ್ನೆಲೆ ಎರಡು ವಿಮಾನಗಳು ಡೈವರ್ಟ್ ಆಗಿ ಮತ್ತೆ ಮಂಗಳೂರಿಗೆ

ಮಂಗಳೂರು: ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದ ಎರಡು ವಿಮಾನಗಳನ್ನು ಡೈವರ್ಟ್ ಮಾಡಿ ಬಳಿಕ ಮತ್ತೆ ಮಂಗಳೂರಿನಲ್ಲಿ ‌ಇಳಿಸಲಾಯಿತು.ಮುಂಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನವನ್ನು ಕೂಡ ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿಗೆ ಡೈವರ್ಟ್ ಮಾಡಲಾಯಿತು. ಬೆಂಗಳೂರಿನಿಂದ ಹೊರಟು ಮಂಗಳೂರು ಏರ್ಪೋರ್ಟ್​ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಕಣ್ಣೂರಿಗೆ ಡೈವರ್ಟ್ ಮಾಡಲಾಯಿತು. ಬೆಂಗಳೂರಿನಿಂದ 9.55ಕ್ಕೆ ಹೊರಟಿದ್ದ ಇಂಡಿಗೋ ವಿಮಾನ ಬೆಳಗ್ಗೆ 11 ಗಂಟೆಗೆ ಮಂಗಳೂರು ಏರ್ಪೋರ್ಟ್​ನಲ್ಲಿ‌ ಲ್ಯಾಂಡ್ ಆಗಬೇಕಿತ್ತು. ಪ್ರತಿಕೂಲ ಹವಾಮಾನ ಹಿನ್ನೆಲೆ ಕೇರಳದ ಕಣ್ಣೂರು ಏರ್ಪೋರ್ಟ್​ನಲ್ಲಿ […]