ಮಂಗಳೂರಿನಲ್ಲಿ ‘ನಮೋ ಸುನಾಮಿ’!! ಹರಿದು ಬಂದ ಜನಸಾಗರ: ಕರಾವಳಿಗರ “ಸುಗಮ ಜೀವನ”ಕ್ಕೆ ಪ್ರಧಾನಿ ಮೋದಿ ಸಂಕಲ್ಪ

ಮಂಗಳೂರು: ಭಾನುವಾರ ಸಂಜೆ ಮಂಗಳೂರಿನ ರಸ್ತೆಗಳು ಸಂಪೂರ್ಣ ಕೇಸರಿಮಯವಾಗಿದ್ದು, ಪ್ರಧಾನಿ ಮೋದಿ ರೋಡ್ ಶೋ ನಲ್ಲಿ ದಾಖಲೆ ಸಂಖ್ಯೆಯ ಜನರು ಭಾಗವಹಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. “ಮಂಗಳೂರಿನಲ್ಲಿ ನಡೆದ ರೋಡ್‌ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು. ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ […]

ತಿರುವನಂತರಪುರ-ಕಾಸರಗೋಡು ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೆ ವಿಸ್ತರಣೆ

ಮಂಗಳೂರು: ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲನ್ನು ಮಂಗಳೂರಿನವರೆಗೆ (Mangaluru) ವಿಸ್ತರಣೆ ಮಾಡಿ ರೈಲ್ವೆ ಮಂಡಳಿ ಆದೇಶ ಹೊರಡಿಸಿದೆ. ಹೊಸ ವೇಳಾ ಪಟ್ಟಿಯ ಪ್ರಕಾರ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಮಧ್ಯಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ. ತಿರುವನಂತಪುರದಿಂದ ಸಂಜೆ 4.05 ಕ್ಕೆ ಹೊರಟು ರಾತ್ರಿ 12.40ಕ್ಕೆ ಮಂಗಳೂರನ್ನು ತಲುಪಲಿದೆ. ಬುಧವಾರ ಹೊರತು ಪಡಿಸಿ ವಾರದ ಆರು ದಿನಗಳೂ ಈ ರೈಲು ಸಂಚರಿಸಲಿದೆ. “ನನ್ನ ಕೋರಿಕೆಯನ್ನು ಪುರಸ್ಕರಿಸಿ […]