ಮಂಗಳೂರು: ನಗರದ ದಕ್ಷಿಣದಲ್ಲಿ ಒಂದೇ ದಿನ 72 ಕಡೆಗಳಲ್ಲಿ ದಾಖಲೆಯ ಗುದ್ದಲಿಪೂಜೆ: ಶಾಸಕ ಕಾಮತ್

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 72 ಕಡೆಗಳಲ್ಲಿ ಗುರುವಾರ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆಯನ್ನು ಶಾಸಕ ವೇದವ್ಯಾಸ್ ಕಾಮತ್ ಅವರ ಸೂಚನೆಯಂತೆ ಸ್ಥಳೀಯ ಮುಖಂಡರು ನೆರವೇರಿಸಿದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ಕಾಮತ್, ಲೋಕೋಪಯೋಗಿ ಇಲಾಖೆಯಿಂದ 6.29 ಕೋಟಿ ವೆಚ್ಚದಲ್ಲಿ ಒಟ್ಟು 28 ಕಾಮಗಾರಿಗಳು, ಸಾಮಾನ್ಯ ನಿಧಿ ಅನುದಾನದಡಿ 2.13 ಕೋಟಿ ವೆಚ್ಚದಲ್ಲಿ 24 ಕಾಮಗಾರಿಗಳು, ಮಳೆಹಾನಿಗೆ ಸಂಬಂಧಪಟ್ಟ ಕಾಮಗಾರಿಗಳು 1.19 ಕೋಟಿ ವೆಚ್ಚದಲ್ಲಿ ಹಾಗೂ ಕೈಗಾರಿಕಾ ವಲಯದ ಅಭಿವೃದ್ಧಿ ಕಾಮಗಾರಿಗಳು 5.65 […]