ಮಂಗಳೂರು ವಿಮಾನ ನಿಲ್ದಾಣದ ಇಂಟಿಗ್ರೇಟೆಡ್ ಕಾರ್ಗೋ ಟರ್ಮಿನಲ್ ಕಾರ್ಯಾರಂಭ
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ತನ್ನ ಇಂಟಿಗ್ರೇಟೆಡ್ ಕಾರ್ಗೋ ಟರ್ಮಿನಲ್ (ICT) ಅನ್ನು ಸೋಮವಾರ, ಮೇ 1 ರಂದು ಸಾರ್ವಜನಿಕ ಬಳಕೆಗಾಗಿ ಮುಕ್ತಗೊಳಿಸಿದೆ. 1,891 ಚದರ ಮೀಟರ್ ವಿಸ್ತೀರ್ಣದಲ್ಲಿ 1,200 ಚದರ ಮೀಟರ್ ವಿಸ್ತೀರ್ಣವನ್ನು ಅಂತರರಾಷ್ಟ್ರೀಯ ಸರಕು ಮತ್ತು ಉಳಿದವು ದೇಶೀಯ ಸರಕುಗಳಿಗಾಗಿ ಮೀಸಲಿಡಲಾಗಿದೆ. ಐಸಿಟಿ ವರ್ಷಕ್ಕೆ 9,000 ಟನ್‌ಗಳಷ್ಟು ಅಂತರರಾಷ್ಟ್ರೀಯ ಮತ್ತು ದೇಶೀಯ ಸರಕುಗಳನ್ನು ನಿರ್ವಹಿಸುತ್ತದೆ. ಪ್ರಾರಂಭದ ದಿನದಂದು ದೇಶೀಯ ಒಳಬರುವ ಮತ್ತು ಹೊರಹೋಗುವ ಸರಕುಗಳನ್ನು ನಿರ್ವಹಿಸುವ ಮೂಲಕ ವಿಮಾನನಿಲ್ದಾಣವು ಐಸಿಟಿಯಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. […]
ಮಂಗಳೂರು ವಿಮಾನ ನಿಲ್ದಾಣದಲ್ಲಿ ಎಂ.ಎಸ್ ಧೋನಿ: ಕಾಸರಗೋಡಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ
ಮಂಗಳೂರು: ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಯಶಸ್ವಿ ನಾಯಕ, ಕ್ಯಾಪ್ಟಲ್ ಕೂಲ್ ಎಂ.ಎಸ್ ಧೋನಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಕರ್ನಾಟಕದ ಗಡಿ ಜಿಲ್ಲೆಯಾದ ಕಾಸರಗೋಡಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದಕ್ಕೆ ತೆರಳುವ ಸಂದರ್ಭ ಮುಂಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಆ ಬಳಿಕ ಶಾಸಕ ಖಾದರ್ ಅವರ ಸಹೋದರ ಯು.ಟಿ ಇಫ್ತಿಕಾರ್ ಅವರ ಕಾರಿನಲ್ಲಿ ಕಾಸರಗೋಡಿನ ಬೇಕಲ್ ಗೆ ತೆರಳಿದ್ದಾರೆ. ಕಾಸರಗೋಡಿನಲ್ಲಿ ನಡೆಯಲಿರುವ ತಮ್ಮ ಸ್ನೇಹಿತ ಡಾ. ಶಾಜಿರ್ ಗಫಾರ್ ಅವರ ತಂದೆ ಪ್ರೊ.ಅಬ್ದುಲ್ ಗಫಾರ್ ಅವರ […]