ಮಂಗಳೂರು:ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.)ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ

ಮಂಗಳೂರು : ಮಂಗಳೂರಿನ ಬೆಂದೂರ್‌ವೆಲ್ ಇಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ.