ಸರ್ಕಾರಿ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಪ್ರಯತ್ನ : ವಿ.ವಿ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ
ಉಡುಪಿ : ವಿಶ್ವ ವಿದ್ಯಾನಿಲಯದ ಕುಲಪತಿಯಾಗಿ ಮಂಗಳೂರು ವಿವಿ ವ್ಯಾಪ್ತಿಯ ಸರಕಾರಿ ಕಾಲೇಜುಗಳನ್ನು ಮೇಲ್‍ಸ್ಥರಕ್ಕೇರಿಸುವ ನೈತಿಕ ಜವಬ್ದಾರಿ ನನ್ನ ಮೇಲಿದೆ ಎಂದು ಮಂಗಳೂರು ವಿಶ್ವವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಪಿ. ಸುಬ್ರಮಣ್ಯ ಯಡಪಡಿತ್ತಾಯ ಹೇಳಿದರು. ಅವರು ಶುಕ್ರವಾರ ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡಿನಲ್ಲಿ ಟೀಚರ್ ಕೋ ಅಪರೇಟಿವ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಕೆನರಾ ಬ್ಯಾಂಕ್, ಮಲಬಾರ್ ಗೋಲ್ಡ್, ಬಿಬ್ಲಿಯೋಸ್ ಬುಕ್ ಪಾಯಿಂಟ್ ಸುರತ್ಕಲ್ ಇವರ ಪ್ರಾಯೋಜಕತ್ವದಲ್ಲಿ […]