ಪ್ರಧಾನಿ ಮೋದಿ ಸಹೋದರ ಸೋಮಭಾಯಿ ಮೋದಿ ಮಂಗಳೂರು ಭೇಟಿ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಸೋಮಬಾಯಿ ಮೋದಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಮಂಗಳವಾರ ಮಂಗಳೂರಿಗೆ ಭೇಟಿ ಆಗಮಿಸಿದರು.ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸೋಮಬಾಯಿ ಮೋದಿ ಅವರು, ಧರ್ಮಸ್ಥಳ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದಕ್ಕಾಗಿ ಮಂಗಳೂರಿಗೆ ಆಗಮಿಸಿದ್ದೇನೆ ಎಂದರು.ದೇಶದ ಜನತೆ ಪ್ರಧಾನಿ ನರೇಂದ್ರ ಮೋದಿಯನ್ನು ಜನ ಮೆಚ್ಚಿಕೊಂಡಿದ್ದಾರೆ. ನಾನು ಕೂಡ ಮೋದಿಯನ್ನು ಮೆಚ್ಚಿಕೊಂಡಿದ್ದೇನೆ. ಆದರೆ ನಾನು ಬಂದಿರುವುದರಲ್ಲಿ ಯಾವುದೇ ರಾಜಕೀಯ ಉದ್ದೇಶ ಎಂದರು. […]