ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ದಶಮಾನೋತ್ಸವ ಸಂಭ್ರಮ.

ಮಂಗಳೂರು: ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು ಸ್ಥಾಪಿಸಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ಹಮ್ಮಿಕೊಂಡ ರಾಷ್ಟ್ರೀಯ ಕಲಾ ಸಮ್ಮೇಳನ ಭಾನುವಾರ ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹಾಗೂ ವಿವಿಧ ದಾನಿಗಳ ಉಪಸ್ಥಿತಿಯಲ್ಲಿ ಫೌಂಡೇಶನ್‌ಗೆ ದೊಡ್ಡಮೊತ್ತವನ್ನು ನೀಡಿ ಸಹಕರಿಸಿದ ಐಕಳ ಹರೀಶ್ ಶೆಟ್ಟಿ ಅವರನ್ನು ಪತ್ನಿ ಚಂದ್ರಿಕಾ ಶೆಟ್ಟಿ ಸಮೇತ ‘ಯಕ್ಷಧ್ರುವ ಮಹಾಪೋಷಕ ‘ ಪ್ರಶಸ್ತಿ ನೀಡಿ […]