ಮಂಗಳೂರಿನ ತ್ರಿಶಾ ಕಾಲೇಜಿನಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ

ಮಂಗಳೂರು : ತ್ರಿಶಾ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ನೇತ್ರಾವತಿ ಹಾಗೂ HDFC ಬ್ಯಾಂಕ್ ಮಂಗಳೂರು ಹಾಗೂ IRCS ಬ್ಲಡ್ ಬ್ಯಾಂಕ್ ಮಂಗಳೂರಿನ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಅತಿಥಿಗಳಾಗಿ ಆಗಮಿಸಿದ್ದ ತ್ರಿಶಾ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಡಾ. ನಾರಾಯಣ್ ಕಾಯರ್ ಕಟ್ಟೆ ಅವರು “ರಕ್ತದಾನ ಮಹಾದಾನ”, ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ರಕ್ತದಾನ ಬಹಳ ಮಹತ್ವವಾದದ್ದು ಆಗಿದೆ ಹಾಗಾಗಿ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕೆಂದು ಹೇಳಿದರು. ಹಾಗೂ ಲಯನ್ಸ್ ಕ್ಲಬ್ ನೇತ್ರಾವತಿಯ ರಕ್ತದಾನ ಶಿಬಿರದ ರಾಯಭಾರಿಯಾದ, […]