ಮಂಗಳೂರು: ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ನೇಮಕಾತಿ; ಅರ್ಜಿ ಆಹ್ವಾನ

ಮಂಗಳೂರು : ಎನ್‌ಹೆಚ್‌ಎಂ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಒಂದು ವರ್ಷದ ಅವಧಿಗೆ ದ.ಕ. ಜಿಲ್ಲೆಯ ವೆನ್ಲಾಕ್ ಆಸ್ಪತ್ರೆಯ ಡಿಇಐಸಿ ಘಟಕದ ಮಕ್ಕಳ ತಜ್ಞರ ಹುದ್ದೆ, ಸರಕಾರಿ ಲೇಡಿಗೋಶನ್ ಆಸ್ಪತ್ರೆಯ Obstetric ICU/HDU ಘಟಕದ ಅರವಳಿಕೆ ತಜ್ಞರ ಹುದ್ದೆ, ಬಂಟ್ವಾಳ ಮತ್ತು ಸುಳ್ಯ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಮೂಡಬಿದ್ರೆ, ಮುಲ್ಕಿ, ವಿಟ್ಲ, ಕಡಬ ಹಾಗೂ ಉಳ್ಳಾಲದ ನಗರ ಸಮುದಾಯ ಆರೋಗ್ಯ […]