ಮಂಗಳೂರು:ಎಕ್ಸ್ಪರ್ಟ್ ಪಿಯು ಕಾಲೇಜು: 15 ವಿದ್ಯಾರ್ಥಿಗಳು ಏಮ್ಸ್ ಗೆ ಪ್ರವೇಶ

ಮಂಗಳೂರು: ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಏಮ್ಸ್ ಹಾಗೂ 11 ವಿದ್ಯಾರ್ಥಿಗಳು ಜವಾಹರಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಸಂಶೋಧನಾ ಕೇಂದ್ರ (ಜಿಪ್ಮರ್)ಕ್ಕೆ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶ ಪಡೆದಿದ್ದಾರೆ.ಇದಲ್ಲದೆ ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಾದ ಬೆಂಗಳೂರಿನ ಬಿಎಂಸಿಗೆ 23, ಮೈಸೂರಿನ ಎಂಎಂಸಿಗೆ 27, ಮಂಗಳೂರಿನ ಕೆಎಂಸಿಗೆ 13, ಹುಬ್ಬಳ್ಳಿಯ ಕೆಐಎಂಎಸ್ 14, ಧಾರವಾಡದ ಎಸ್‌ಡಿಎಂಗೆ 21 ಸೇರಿದಂತೆ ಒಟ್ಟು ಅಖಿಲ ಭಾರತ ಕೋಟಾದಡಿ 78 ಹಾಗೂ ರಾಜ್ಯ ಕೋಟಾದಡಿ 478 […]