ಮಂಗಳೂರು:ಎಕ್ಸ್ ಪರ್ಟ್ ಪಿಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ

ಮಂಗಳೂರು: ಎಕ್ಸ್ ಪರ್ಟ್ ಪಿಯು ಕಾಲೇಜಿನಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಹರ್ಷೋಲ್ಲಾಸದಿಂದ ಆಚರಿಸಲಾಯಿತು. ಈ ದಿನವು 1956ರಲ್ಲಿ ಕರ್ನಾಟಕ ರಾಜ್ಯವು ಏಕೀಕೃತಗೊಂಡ ದಿನವಾಗಿದ್ದು, ಕನ್ನಡ ಭಾಷೆಯ ಗೌರವ ಮತ್ತು ಏಕತೆಯ ಪ್ರತೀಕವಾಗಿದೆ. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಮಚಂದ್ರ ಭಟ್ ಅವರು ಮಾತನಾಡುತ್ತ ಕನ್ನಡದ ಪರಂಪರೆ, ಸಂಸ್ಕೃತಿ ಮತ್ತು ಗೌರವವನ್ನು ಕಾಪಾಡುವ ಅಗತ್ಯತೆಯ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು. ಅವರು ಕನ್ನಡ ರಾಜ್ಯೋತ್ಸವವು ಪ್ರತಿ ಕನ್ನಡಿಗನಿಗೂ ಹೆಮ್ಮೆಯ ದಿನವಾಗಿದ್ದು, ನಮ್ಮ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಯುವಜನತೆ […]