ನೀಟ್ 2025: ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ನಿಖಿಲ್ ಸೊನ್ನದ್‌ಗೆ ರಾಜ್ಯಮಟ್ಟದಲ್ಲಿ ಪ್ರಥಮ ರ‍್ಯಾಂಕ್

ಮಂಗಳೂರು:ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಈ ಭಾರಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿಖಿಲ್ ಸೊನ್ನದ್ ಅಖಿಲ ಭಾರತ ಮಟ್ಟದಲ್ಲಿ 17ನೇ ಹಾಗೂ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಒಟ್ಟು 720 ಅಂಕಗಳಲ್ಲಿ 670 ಅಂಕವನ್ನು ನಿಖಿಲ್ ಪಡೆದು ಈ ಸಾಧನೆ ಮಾಡಿದ್ದಾರೆ.ಇದೇ ರೀತಿ ಕಾಲೇಜಿನ 7 ವಿದ್ಯಾರ್ಥಿಗಳು 625 ಕ್ಕಿಂತ ಅಧಿಕ ಅಂಕವನ್ನು ಪಡೆದರೆ, 19 ವಿದ್ಯಾರ್ಥಿಗಳು 600 […]