ಮಂಗಳೂರು:ಎಕ್ಸ್ಪರ್ಟ್ ಕಾಲೇಜಿನ ಅಮೂಲ್ಯ ಕಾಮತ್ ರಾಜ್ಯಕ್ಕೆ ಪ್ರಥಮ

ಮಂಗಳೂರು: ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸಿದದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 600ರಲ್ಲಿ 599 ಅಂಕ ಪಡೆದ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಅಮೂಲ್ಯ ಕಾಮತ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಮೂಲ್ಯ ಕಾಮತ್ ಅವರುಐದು ವಿಷಯಗಳಲ್ಲಿ ತಲಾ 100 ಅಂಕ ಪಡೆದಿರುತ್ತಾರೆ.600 ರಲ್ಲಿ 597 ಅಂಕ ಪಡೆದ ಕಾಲೇಜಿನ ಶ್ರೇಯಸ್ ಎಸ್. ತೃತೀಯ ಸ್ಥಾನ, 596 ಅಂಕ ಪಡೆದ ಶಡ್ಜಯ್ ಎ.ಪಿ. ನಾಲ್ಕನೇ ಸ್ಥಾನ ಪಡೆದರೆ, 595 […]