ಮಂಗಳೂರು: ಬಾಲಕಿ, ಮಹಿಳೆಯ ವೀಡಿಯೊ ಚಿತ್ರೀಕರಿಸಿದ ಪ್ರಕರಣ; ಆರೋಪಿಗೆ 5 ವರ್ಷ ಕಾರಾಗೃಹ ಶಿಕ್ಷೆ – ನ್ಯಾಯಾಲಯ ತೀರ್ಪು ಪ್ರಕಟ.

ಮಂಗಳೂರು: ಅಪ್ರಾಪ್ತೆ ಮತ್ತು ವಿವಾಹಿತೆಯು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿದ್ದುದನ್ನು ತನ್ನ ಮೊಬೈಲ್‌ನಲ್ಲಿ ವೀಡಿಯೋ ಮಾಡಿದ ತೋಟ ಬೆಂಗ್ರೆ ನಿವಾಸಿ ರಂಶೀದ್ ಎಂಬಾತನ ಆರೋಪವು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ -1 (ಪೊಕ್ಸೊ)ದಲ್ಲಿ ಸಾಬೀತಾಗಿದೆ. ಆರೋಪಿಗೆ ನ್ಯಾಯಾಲಯವು ಐದು ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 15 ಸಾವಿರ ರೂದಂಡ ವಿಧಿಸಿ ತೀರ್ಪು ನೀಡಿದೆ. 2024ರ ಜುಲೈ 5 ಮತ್ತು 7ರಂದು ರಾತ್ರಿ ಆರೋಪಿಯು ಅಪ್ರಾಪ್ತೆ ಮತ್ತು ಮಹಿಳೆ ಸ್ನಾನ ಮಾಡುತ್ತಿದ್ದುದನ್ನು ತನ್ನ ಮೊಬೈಲ್‌ […]