ಬೆಂಗಳೂರು – ಕಣ್ಣೂರು ಮಧ್ಯೆ ವಿಶೇಷ ಎಕ್ಸ್ಪ್ರೆಸ್ ರೈಲು.!

ಬೆಂಗಳೂರು: ನೈಋತ್ಯ ರೈಲ್ವೆಯು ಬೇಸಿಗೆ ರಜೆಯ ಹಿನ್ನಲೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವುದಕ್ಕಾಗಿ ಕೆಲವು ವಿಶೇಷ ರೈಲುಗಳನ್ನು ಘೋಷಣೆ ಮಾಡಿದ್ದು, ಇದೀಗ ಬೆಂಗಳೂರು ಮತ್ತು ಕೇರಳದ ಕಣ್ಣೂರು ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲನ್ನು ಘೋಷಣೆ ಮಾಡಿದೆ. ರೈಲು ಸಂಖ್ಯೆ, ಸಂಚರಿಸುವ ಮಾರ್ಗ, ನಿಲುಗಡೆ ಮತ್ತು ಇತರ ವಿವರಗಳನ್ನು ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಹಂಚಿಕೊಂಡಿದ್ದು, ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು (SMVT ಬೆಂಗಳೂರು) – ಕಣ್ಣೂರು ನಡುವೆ ವಿಶೇಷ ಎಕ್ಸ್ಪ್ರೆಸ್ ಓಡಾಟ ನಡೆಸಲಿದೆ ಎಂದು ನೈಋತ್ಯ […]