ಮಂಗಳೂರು: ಯುವತಿಯ ಅತ್ಯಾಚಾರ ಪ್ರಕರಣ; ಅಪರಾಧಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ.

ಮಂಗಳೂರು: ಯುವತಿಯ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್‌.ವಿ. ಅವರು 10 ವರ್ಷಗಳ ಕಠಿನ ಕಾರಾಗೃಹ ವಾಸದ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ. ಶಿಕ್ಷೆಗೊಳಗಾದವ ಪುತ್ತೂರು ತಾಲೂಕು ಕುಟ್ರಾಪ್ಪಾಡಿ ಗ್ರಾಮದ ಜಗನ್ನಾಥ್‌ ಕೆ. ಮೊಗೇರ (38). ಈತ ಯುವತಿಯನ್ನು ಅತ್ಯಾಚಾರವೆಸಗಿದ ಬಗ್ಗೆ 2016ರ ಫೆ. 25ರಂದು ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿವರ:ಮನೆಯಲ್ಲಿ ಯುವತಿ ಮಾತ್ರ ಇದ್ದಾಗ ನೀರು ಕೇಳುವ […]