ಮಂಗಳೂರು: ಎಂಸಿ.ಸಿ. ಬ್ಯಾಂಕಿನಲ್ಲಿ 79ನೇ ಸ್ವಾತಂತ್ರ‍್ಯೋತ್ಸ ದಿನಾಚರಣೆ

ಮಂಗಳೂರು: ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಚೇರಿಯಲ್ಲಿ 79 ನೇ ಸ್ವಾತಂತ್ರ‍್ಯೋತ್ಸವವನ್ನು ಆ.15ರಂದು ಆಚರಿಸಲಾಯಿತು. ಬ್ಯಾಂಕಿನ ನಿರ್ದೇಶಕರು, ಸಿಬ್ಬಂದಿ, ಗಣ್ಯರು ಮತ್ತು ಹಿತೈಷಿಗಳು ಹಾಜರಿದ್ದರು. ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾವಾದಿ ಮತ್ತು ನೋಟರಿ ಪಬ್ಲಿಕ್, ಕುದ್ರೋಳಿ ದೇವಸ್ಥಾನ ಟ್ರಸ್ಟ್ನ ಖಜಾಂಚಿ ಮತ್ತು ಸಮಾಜ ಸೇವಕ ಶ್ರೀ ಪದ್ಮರಾಜ್ ಆರ್. ಪೂಜಾರಿ, ಪ್ರಸಿದ್ಧ ನ್ಯಾಯಾವಾದಿ ಮತ್ತು ಕೋರ್ಟ್ ವಾರ್ಡ್ನ ಕಾರ್ಪೊರೇಟರ್ ಶ್ರೀ ಎ.ಸಿ. ವಿನಯರಾಜ್ ಅವರು ಮುಖ್ಯ […]