ಎಂ.ಸಿ.ಸಿ. ಬ್ಯಾಂಕ್ ವತಿಯಿಂದ ಶ್ರೀ ಐವನ್ ಡಿಸೋಜಾ, ಶ್ರೀ ಸ್ಟ್ಯಾನಿ ಅಲ್ವಾರಿಸ್ ಮತ್ತು ಶ್ರೀ ಉಮರ್ ಯುಎಚ್ ಇವರಿಗೆ ಸನ್ಮಾನ
ಮಂಗಳೂರು: ಎಂ.ಸಿ.ಸಿ. ಬ್ಯಾಂಕ್ ಲಿಮಿಟೆಡ್ ವತಿಯಿಂದ ಕರ್ನಾಟಕ ಸರ್ಕಾರದ ನೂತನವಾಗಿ ನೇಮಕಗೊಂಡ ವಿಧಾನ ಪರಿಷದ್ ಸದಸ್ಯರಾದ ಶ್ರೀ ಐವನ್ ಡಿಸೋಜಾ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಸ್ಟ್ಯಾನಿ ಅಲ್ವಾರಿಸ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಉಮರ್ ಯು.ಹೆಚ್. ಅವರನ್ನು ಸನ್ಮಾನಿಸುವ ಸಮಾರಂಭವನ್ನು 29 ಜೂನ್ 2024ರಂದು ಮಂಗಳೂರಿನ ಯೆಯ್ಯಾಡಿಯ ಮಧುವನ್ ವಿಲೇಜ್ ಪಾರ್ಟಿ ಹಾಲ್‌ನಲ್ಲಿ ಆಯೋಜಿಸಲಾಗಿತ್ತು. ಎಂ.ಸಿ.ಸಿ. ಬ್ಯಾಂಕ್ ಲಿಮಿಟೆಡ್ ಸಿಬ್ಬಂದಿಯ ಪ್ರಾರ್ಥನಾ ಗೀತೆಯೊಂದಿಗೆ ಸಮಾರಂಭ ಆರಂಭವಾಯಿತು. ಎಂ.ಸಿ.ಸಿ. ಬ್ಯಾಂಕ್ […]