ಮಂಗಳೂರು: SSLC ವಿದ್ಯಾರ್ಥಿನಿಗೆ ಲೈಂಕಿಕ ದೌರ್ಜನ್ಯವೆಸಗಿದ ಪ್ರಕರಣ; ಆರೋಪಿಗೆ 5 ವರ್ಷ ಸಜೆ-ನ್ಯಾಯಾಲಯ ತೀರ್ಪು

ಮಂಗಳೂರು: ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲೈಂಕಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1 (ಪೋಕ್ಸೋ ನ್ಯಾಯಾಲಯ) ಶಿಕ್ಷೆ ವಿಧಿಸಿ ತೀರ್ಪು ನೀಡಿರುವ ಘಟನೆ ವರದಿಯಾಗಿದೆ. ಮೂಡುಬಿದಿರೆ ಪಡುಮಾರ್ನಾಡು ಕೆಸರುಗದ್ದೆ ನಿವಾಸಿ ಆಸಿಫ್ (43) ಶಿಕ್ಷೆಗೊಳಗಾದ ಆರೋಪಿ. ಆಸಿಫ್‌ಗೆ ಐಪಿಸಿ-341 ರಡಿ 1 ತಿಂಗಳ ಸಾದಾ ಸಜೆ, ಐಪಿಸಿ 354ರಡಿ 5ವರ್ಷ ಸಾದಾ ಸಜೆ ಮತ್ತು 10ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ 3 ತಿಂಗಳ ಸಾದಾ ಸಜೆ, […]