ಮಂಗಳೂರು: ಆ.31 ರಂದು ‘ನವ್- ರಂಗ್’ ಎಡ್ಡಿ ಸಿಕ್ವೇರಾ ನಾಟಕ ಕೃತಿ ಬಿಡುಗಡೆ.

ಮಂಗಳೂರು: ಹಿರಿಯ ರಂಗಕರ್ಮಿ, ನಿರೂಪಕ ಮತ್ತು ಚಿತ್ರ ಕಲಾವಿದ ಎಡ್ಡಿ ಸಿಕ್ವೇರಾ ಇವರ ಸಮಗ್ರ ರಂಗ ಕೃತಿಗಳ ಸಂಗ್ರಹ ‘ನವ್ ರಂಗ್’ ಶನಿವಾರ, ಆ. 31 ರಂದು ಸಂಜೆ 6.00ಕ್ಕೆ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿ ವಂ| ಡಾ| ಪ್ರವೀಣ್ ಮಾರ್ಟಿಸ್ ಬಿಡುಗಡೆ ಮಾಡಲಿರುವರು. ಮೈಕಲ್ ಡಿ ಸೊಜಾ ಟ್ರಸ್ಟ್ ಇದರ ಸಲಹೆದಾರ ಸ್ಟೀಫನ್ ಪಿಂಟೊ, ಕಿಟಾಳ್ ಅಂತರ್ಜಾಲ ಪತ್ರಿಕೆಯ ಸಂಪಾದಕ ಎಚ್. ಎಮ್. ಪೆರ್ನಾಲ್ ಗೌರವ ಅತಿಥಿಗಳಾಗಿ […]