ದಕ್ಷಿಣ ಭಾರತದ ಪ್ರಸಿದ್ಧ ಸಸ್ಯಾಹಾರಿ ಬ್ರಾಂಡ್ ಪಾಕಶಾಲಾ ಮಂಗಳೂರಿನಲ್ಲಿ ಶುಭಾರಂಭ

ಮಂಗಳೂರು:ದಕ್ಷಿಣ ಭಾರತದ ಪ್ರಸಿದ್ಧ ಸಸ್ಯಾಹಾರಿ ರೆಸ್ಟೋರೆಂಟ್ ಬ್ಯಾಂಡ್ ಪಾಕಶಾಲಾ ಮೇ 4, 2025 ರಂದು ಕೆಎಸ್ ರಾವ್ ರಸ್ತೆ, ಸಿಟಿ ಸೆಂಟರ್ ಮಾಲ್ ಹತ್ತಿರ ಗಣೇಶ್ ಮಹಲ್‌ನಲ್ಲಿ ತನ್ನ ಮಂಗಳೂರು ಔಟ್‌ಲೆಟ್ ಅನ್ನು ಪ್ರಾರಂಭಿಸುತ್ತಿದೆ. ಇದು ಕರ್ನಾಟಕದ ಅಭಿವೃದ್ಧಿ ಹೊಂದುತ್ತಿರುವ ಕರಾವಳಿಯಲ್ಲಿ ಪಾಕಶಾಲಾದ 4ನೇ ಔಟ್‌ಲೆಟ್ ಆಗಿರುತ್ತದೆ. ಉಳಿದ ಮೂರು ಔಟ್‌ಲೇಟ್‌ಗಳು ಉಡುಪಿ, ಕುಂಭಾಶಿ, ಮುರುಡೇಶ್ವರದಲ್ಲಿವೆ. ಮಂಗಳೂರಿನ ಹೃದಯಭಾಗದಲ್ಲಿ ಪ್ರಾರಂಭಗೊಳ್ಳಲಿರುವ ಪಾಕಶಾಲಾದ ಹೊಸ ಔಟ್‌ಲೆಟ್‌ನಲ್ಲಿ ಮಂಗಳೂರಿನ ಜನರಿಗೆ, ಪ್ರವಾಸಿಗರಿಗೆ, ವಿದ್ಯಾರ್ಥಿಗಳಿಗೆ ರುಚಿಯಾದ ಸಸ್ಯಾಹಾರಿ ಭಕ್ಷ್ಯಗಳನ್ನು ಸವಿಯಲು ವಿಶಾಲವಾದ […]