ಜು. 21ರಂದು ಪುರಭವನದಲ್ಲಿ ‘ಬೋಲಾವ ವಿಠಲ’ ಮತ್ತು ‘ಸಂಗೀತ’ ಕಾರ್ಯಕ್ರಮ
ಮಂಗಳೂರು: ಸಂಗೀತ ಭಾರತಿ ಪ್ರತಿಷ್ಠಾನವು ಕರಾವಳಿಯ ಸಂಗೀತಾಸಕ್ತರಿಗೆ ಮತ್ತೊಂದು ರಸದೌತಣವನ್ನು ಆಯೋಜಿಸಿದೆ. ಸಂಗೀತಪ್ರಿಯರ ಬಹುನಿರೀಕ್ಷಿತ, ಕಳೆದ ಐದು ಆವೃತ್ತಿಗಳಲ್ಲಿ ಯಶಸ್ವಿಯಾಗಿದ್ದ ಬೋಲಾವ ವಿಠಲ ಮತ್ತು ಸಂಗೀತ ಕಾರ್ಯಕ್ರಮ ಈ ವರ್ಷ ಜು. 21ರoದು ಸಂಜೆ 5ರಿಂದ ಪುರಭವನದಲ್ಲಿ ನಡೆಯಲಿದೆ. ಹಿರಿಯ ದಿಗ್ಗಜ ಕಲಾವಿದೆ ಸಂಗೀತ ಕಟ್ಟಿ ಕುಲಕರ್ಣಿ ಮತ್ತು ಜೀ ಮರಾಠಿ ಸರಿಗಮಪ ಸಂಗೀತ ಸ್ಪರ್ಧೆಯ ಫೈನಲಿಸ್ಟ್ ಮುಗ್ಧ ವೈಶಂಪಾಯನ ಹಾಗೂ ಪ್ರಥಮೇಶ ಲಘಾಟೆ ಅವರಿಂದ ಅಭಂಗ ರೂಪದಲ್ಲಿ ಹಾಡುಗಾರಿಕೆ ನಡೆಯಲಿದೆ. ಮಂಗಳೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ […]