ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ.
ಮಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟೀಯ ಸಂಸ್ಥೆ 2023ನೇ ವರ್ಷದಲ್ಲಿ ರಾಷ್ಟ್ರ ಮಟ್ಟದಲ್ಲಿ ನೀಡುವ ‘ಮೆಸೇಂಜರ್ ಆಫ್ ಪೀಸ್ ಸ್ಟಾರ್ ಅವಾರ್ಡ್’ ಪ್ರಶಸ್ತಿಗೆ ಕರ್ನಾಟಕದ 8 ಮಂದಿ ಆಯ್ಕೆಯಾಗಿದ್ದು, ಈ ಪೈಕಿ ಮೂವರು ದ.ಕ. ಜಿಲ್ಲೆಯವರು. ವಯಸ್ಕರ ವಿಭಾಗದಲ್ಲಿ ದ.ಕ. ಜಿಲ್ಲಾ ಸ್ಕೌಟ್ಸ್-ಗೈಡ್ಸ್ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ, ದ.ಕ. ಜಿಲ್ಲೆಯ ಭಾರತ್ ಸ್ಕೌಟ್ಸ್ ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ. ಹಾಗೂ ಯುವ ವಿಭಾಗದಲ್ಲಿ ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ […]