ಮಂಗಳೂರು: ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿ ತಂದೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ – ನ್ಯಾಯಾಲಯ ತೀರ್ಪು

ಮಂಗಳೂರು: ಮೂರೂವರೆ ವರ್ಷ ಪ್ರಾಯದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಂದೆಯ ಮೇಲಿನ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಫ್‌ಸಿ-2 (ಪೊಕ್ಕೊ)ನ ನ್ಯಾಯಾಧೀಶಕರು 5 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಮೂಲತಃ ರಾಣೆಬೆನ್ನೂರು ಬೈಲೂರಿನ ಪ್ರಸಕ್ತ ಬಜ್ಜೆಯ ನಿವಾಸಿಯಾಗಿರುವ 34 ವರ್ಷ ಪ್ರಾಯದ ವ್ಯಕ್ತಿ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. 2024ರ ಡಿ.18ರಂದು ಆರೋಪಿ ತಂದೆಯು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ […]