ಮಂಗಳೂರು: ಫೆ.22ರಂದು ಸ್ಥಳೀಯಾಡಳಿತ ಚುನಾಯಿತ ಪ್ರತಿನಿಧಿಗಳ ಮತ್ತು ಸಿಬ್ಬಂದಿಗಳ ಕ್ರೀಡೋತ್ಸವ “ಹೊಂಬೆಳಕು”

ಉಡುಪಿ: ಗ್ರಾಮ ಸ್ವರಾಜ್ ಪ್ರತಿಷ್ಠಾನ (ರಿ) ಇದರ ವತಿಯಿಂದ ದ.ಕ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಮತ್ತು ಇತರ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಪಂಚಾಯತ್, ನಗರ ಸ್ಥಳೀಯಾಡಳಿತ ಚುನಾಯಿತ ಪ್ರತಿನಿಧಿಗಳ ಮತ್ತು ಸಿಬ್ಬಂದಿಗಳ ಕ್ರೀಡೋತ್ಸವ- ಸಾಂಸ್ಕೃತಿಕ ಸ್ಪರ್ಧೆ “ಹೊಂಬೆಳಕು -2025′ ಅನ್ನು ಇದೇ ಫೆ.22ರಂದು ಮಂಗಳೂರು ಅಡ್ಯಾರ್ ನ ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಆಯೋಜಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಪ್ರತಿಷ್ಠಾನದ ಗೌರವಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದರು. ಈ ಕುರಿತು ಅಂಬಲಪಾಡಿಯ ಕಾರ್ತಿಕ್ ಹೋಟೆಲ್ ನಲ್ಲಿ […]