ತ್ರಿಶಾ ಕ್ಲಾಸಸ್‌: ಸಿ ಎ ಫೈನಲ್, ಸಿ ಎ ಇಂಟರ್ ಮೀಡಿಯೆಟ್ ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

ಮಂಗಳೂರು ತ್ರಿಶಾ ಕ್ಲಾಸಸ್‌ ವತಿಯಿಂದ ಸಿ ಎ ಫೈನಲ್ ಮತ್ತು ‌ಇಂಟರ್ ಮೀಡಿಯೆಟ್ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಜುಲೈ 16 ರಂದು ಮಂಗಳೂರಿನ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಂಸ್ಥೆ ಸಂಸ್ಥಾಪಕರು ಸಿ ಎ ಗೋಪಾಲಕೃಷ್ಣ ಭಟ್‌ ಅವರು, ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ನೀವು ಪಟ್ಟ ಪರಿಶ್ರಮಕ್ಕೆ ಇಂದು ಫಲ ದೊರಕಿದೆ. ಇಲ್ಲಿಂದ ಹೊಸ ಪಯಣ ಆರಂಭವಾಗುತ್ತದೆ, ನಿಮ್ಮ ಪ್ರೋತ್ಸಾಹಕ್ಕೆ ತ್ರಿಶಾ ಎಂದಿಗೂ ನಿಮ್ಮ ಜೊತೆ ಇದೆ ಎಂದು […]