ಮಂಗಳೂರು ವಿವಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ-ಖೋ ಟೂರ್ನಮೆಂಟ್ -2025

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್-2025ರಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ತಂಡ ಜಾಕೆ ಪರಮೇಶ್ವರ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಪಿಯನ್ನು ಸತತ 17 ನೇ ಬಾರಿ ಹಾಗೂ ಮಹಿಳೆಯರ ತಂಡ ಹೆಚ್ವಿ ಕಮಲೇಶ್ ರೋಲಿಂಗ್ ಟ್ರೋಪಿಯನ್ನು ಸತತ 14ನೇ ಬಾರಿ ಪಡೆದು ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು. ಪುರುಷರ ವಿಭಾಗದಲ್ಲಿ ಆಳ್ವಾಸ್ ಪುರುಷರ ಖೋ-ಖೋ ತಂಡ 27-5 […]