ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿದೆ ನೌಕರಿ :ಈಗಲೇ ಅರ್ಜಿ ಸಲ್ಲಿಸಿ
ಮಂಗಳೂರು: ವಿಶ್ವವಿದ್ಯಾಲಯದಲ್ಲಿ(Mangalore University) ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಲ್ಯಾಬ್, ಲೈಬ್ರರಿ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಫೆಬ್ರವರಿ 4ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ mangaloreuniversity.ac.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಹುದ್ದೆಯ ಮಾಹಿತಿ: ಲ್ಯಾಬ್ ಅಸಿಸ್ಟೆಂಟ್ ಲೈಬ್ರರಿ ಅಸಿಸ್ಟೆಂಟ್ ಎ/ಸಿ […]
ಮಂಗಳೂರು ವಿ.ವಿ. ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ತಂಡ ಚಾಂಪಿಯನ್
ಉಡುಪಿ: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ತೆಂಕನಿಡಿಯೂರು ಕಾಲೇಜಿನಲ್ಲಿ ಆಯೋಜಿಸಿದ್ದ ಮಂಗಳೂರು ವಿ.ವಿ. ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ತಂಡವನ್ನು ಸೋಲಿಸಿದ ಉಜಿರೆ ಎಸ್‌ಡಿಎಂ ಕಾಲೇಜು ತಂಡ ಚಾಂಪಿಯನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.ಆಳ್ವಾಸ್ ಕಾಲೇಜು ತಂಡ ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.ತೆಂಕನಿಡಿಯೂರು ಪ್ರಥಮ ದರ್ಜೆ ಕಾಲೇಜು ತಂಡ ತೃತೀಯ ಪ್ರಶಸ್ತಿ ಪಡೆದುಕೊಂಡಿತು.ಇದಕ್ಕೂ ಮೊದಲು ನಡೆದ ಉಡುಪಿ ವಲಯ ಮಟ್ಟದ ಪಂದ್ಯಾವಳಿಯ ಫೈನಲ್‌ನಲ್ಲಿ […]