ಮಂಗಳೂರು: ಪ್ರಿಯತಮೆಯನ್ನು ಹತ್ಯೆ ಮಾಡಿದ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ.
ಮಂಗಳೂರು, ಸೆ.5: ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯನ್ನು ಕೊಂದ ಆರೋಪಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಕೊಲೆ ಮಾಡಿದ ಬಳಿಕ ಆಕೆಯ ಮೊಬೈಲ್ ಫೋನ್ ಮತ್ತು ಎಟಿಎಂ ಕಾರ್ಡ್ ನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದ ಆರೋಪಿಗೆ ನ್ಯಾಯಾಲಯ 25 ಸಾವಿರ ರೂ. ದಂಡವನ್ನು ವಿಧಿಸಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೋಟಗಿ ತಾನದ ಮೂಲದ ಆರೋಪಿ ಸಂದೀಪ್ ರಾಥೋಡ್ (23) 2018ರಲ್ಲಿ ಮೃತ ಅಂಜನಾ ವಸಿಷ್ಟ ಎಂಬಾಕೆಯನ್ನು ಫೇಸ್‌ಬುಕ್ ಮೂಲಕ ಭೇಟಿಯಾಗಿದ್ದರು.ಇವರಿಬ್ಬರ ಸ್ನೇಹ […]