ಯಕ್ಷಾಭಿನಯ ಬಳಗ ಮಂಗಳೂರು(ರಿ): ವಾರ್ಷಿಕ ಮಹಾಸಭೆ

ಮಂಗಳೂರು: ಯಕ್ಷಾಭಿನಯ ಬಳಗ ಮಂಗಳೂರು (ರಿ) ಇದರ ವಾರ್ಷಿಕ ಮಹಾಸಭೆ ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಕಾಪಿಕಾಡು, ಮಂಗಳೂರು ಇಲ್ಲಿ ನಡೆಯಿತು. ಮಾಸ್ಟರ್ ಆತ್ರೇಯ ಅವರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಿದರು ಸಂಘದ ಸದಸ್ಯರಾದ ಉತ್ಸವಕುಮಾರ್ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಸಂತೋಷ ಕುಮಾರ್ ವಾರ್ಷಿಕ ವರದಿ ಮಂಡಿಸಿದರು. ಸಂಘದ ಕೋಶಾಧಿಕಾರಿ ಶ್ರೀ ರಾಘವೇಂದ್ರ ನೆಲ್ಲಿಕಟ್ಟೆ ಲೆಕ್ಕಪತ್ರ ಮಂಡಿಸಿದರು. ಸಂಘದ ಅಧ್ಯಕ್ಷ ಬಿ. ಪ್ರಶಾಂತ್ ಕುಮಾರ್ ಶೆಟ್ಟಿ ಮಾತನಾಡಿ ಕಳೆದ ನಾಲ್ಕು ವರ್ಷದಿಂದ ಮಂಗಳೂರಿನಲ್ಲಿ ಬಡಗುತಿಟ್ಟು ಯಕ್ಷಗಾನ […]