ಮೂರು ಶೂಟೌಟ್‌ ಪ್ರಕರಣಗಳಲ್ಲಿ ಬನ್ನಂಜೆ ರಾಜಾ ಖುಲಾಸೆ – ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು..!

ಮಂಗಳೂರು: ಮಂಗಳೂರಿನಲ್ಲಿ ದಾಖಲಾಗಿದ್ದ 3 ಶೂಟೌಟ್‌ ಪ್ರಕರಣಗಳಲ್ಲಿ ಬನ್ನಂಜೆರಾಜನನ್ನು ಖುಲಾಸೆಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2000ನೇ ಇಸವಿಯಲ್ಲಿ ಬಂಟ್ಸ್‌ ಹಾಸ್ಟೆಲ್‌ ನಿವಾಸಿ ಇರವಿನ್‌ ಪಿಂಟೋ ಮತ್ತು ಅವರ ಪತ್ನಿ ರಾತ್ರಿ ಮದುವೆ ಸಮಾರಂಭಕ್ಕೆ ಹೋಗಿ ಮನೆಗೆ ವಾಪಸಾಗುವ ವೇಳೆ ಹೊಯ್ಗೆ ಬಜಾರ್‌ ಬಳಿ ಬೆ„ಕ್‌ ನಲ್ಲಿ ಬಂದಂತಹ ಅಪರಿಚಿತರು ಕಾರನ್ನು ಅಡ್ಡಗಟ್ಟಿ ಶೂಟೌಟ್‌ ಮಾಡಿ ಕೊಲೆ ಯತ್ನ ನಡೆಸಿ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ ಪಾಂಡೇಶ್ವರ ಪೊಲೀಸ್‌ಠಾಣೆಯಲ್ಲಿ ಬನ್ನಂಜೆರಾಜ […]